News Karnataka
ಕ್ಯಾಂಪಸ್

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ

Alvas engineering College
Photo Credit : News Karnataka

ಮೂಡುಬಿದಿರೆ: ಜಾಗತಿಕ ಮಟ್ಟದಲ್ಲಿ ಬದಲಾವಣೆಗೆ ಒಗ್ಗಿಕೊಂಡು ನಿರಂತರ ಕಲಿಕೆಗೆ ಒತ್ತು ನೀಡಬೇಕು ಆಗ ಮಾತ್ರ ಕ್ರಿಯಾಶೀಲತೆ ಮತ್ತು ವಿಮರ್ಶಾತ್ಮಕ ಚಿಂತನೆ ವಿದ್ಯಾರ್ಥಿಗಳಿಂದ ಹೊರಹೊಮ್ಮಲು ಸಾಧ್ಯ ಎಂದು ಬೆಂಗಳೂರಿನ ಎಕ್ಸ್ಸಿಎಲ್ ಟೆಕ್ನಾಲಜಿಯ ಉಪಾಧ್ಯಕ್ಷೆ ವಿನುತಾ ರಾವ್ (Vinuta Rao, Vice President, XCL Technology, Bangalore) ಹೇಳಿದರು

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡೀಸ್, ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ರಿಚರ್ಡ್ ಪಿಂಟೋ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ (Head of MBA Department Priya Sequeira) ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಸುಧೀರ್ ಶೆಟ್ಟಿ ಸ್ವಾಗತಿಸಿದರು. ಡಾ.ಸಿದ್ದೀಶ್ ವಂದಿಸಿದರು

ಇದನ್ನ ಓದಿ: ಆಳ್ವಾಸ್ ಕಾಲೇಜಿನಲ್ಲಿ ಆರ್ಟ್ಸ್ ಎಗ್ಝುಬೆರೆನ್ಸ್ ರಿವಾಯತ್ 2023

ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ವಿದ್ಯಾರ್ಥಿಗಳಿಂದ ಹಾಡು,ನೃತ್ಯ ಮೈಮ್ ಇನ್ನಿತರ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *