ಮೂಡುಬಿದಿರೆ: ವಾಣಿಜ್ಯ ವಿಭಾಗದಲ್ಲಿ (Commercial Division) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಅನನ್ಯಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ (Chairman of Alvas Education Foundation) ಡಾ.ಎಂ ಮೋಹನ ಆಳ್ವ ಅಭಿನಂದಿಸಿದರು.
ಇದನ್ನ ಓದಿ: ಜೆಡಿಎಸ್ ಅಭ್ಯರ್ಥಿ ಅಮರಶ್ರೀ ನಾಮಪತ್ರ ಸಲ್ಲಿಕೆ
ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರವನ್ನು ಘೋಷಿಸಿದ ಅವರು, ಆಕೆ ಮುಂದಿನ ಸಿಎಸ್ ವ್ಯಾಸಂಗಕ್ಕೆ (CS course) ಉಚಿತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.