ಮೂಡುಬಿದಿರೆ: ಮಿಜಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ (College of Engineering) ಎದುರು ಬಸ್ ಓವರ್ ಟೇಕ್ ಮಾಡಲು ಯತ್ನಿಸಿ, ದ್ವಿಚಕ್ರ ವಾಹನ (Two wheeler) ಕಾರಿಗೆ ಡಿಕ್ಕಿಯಾಗಿದೆ.
ಇದನ್ನ ಓದಿ: ಎಸ್ ಕೆಡಿಆರ್ ಡಿಪಿಯಿಂದ ವಾತ್ಸಲ್ಯ ಕಿಟ್ ವಿತರಣೆ
ಕಾಲೇಜಿನಿಂದ ಬಸ್ ರಸ್ತೆಗಿಳಿದು ಟರ್ನ್ ಆಗುತ್ತಿದ್ದಂತೆ ದ್ವಿಚಕ್ರವಾಹನ ಸವಾರ , ಬಸ್ ನ ಹಿಂಬದಿಯಿಂದ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಎದುರಿನಲ್ಲಿ ಬರುತ್ತಿದ್ದ ಕಾರಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಹಾರಿದೆ. ಬೈಕ್ ಸವಾರ ಪವಾಡಸದೃಶ್ಯವಾಗಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.