ಮೂಡುಬಿದಿರೆ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ (Bloc Congress is a minority group)ನೂತನ ಅಧ್ಯಕ್ಷರಾಗಿ ಮುಹಮ್ಮದ್ ವಸೀ ಪುತ್ತಿಗೆ(Muhammad Wasi Puttige) ಆಯ್ಕೆಯಾಗಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ (District Congress is a minority unit) ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಅವರು ವಸೀರ್ ಅವರಿಗೆ ನೇಮಕಾತಿ ಆದೇಶವನ್ನು ಹಸ್ತಾಂತರಿಸಿದರು.
ಇದನ್ನ ಓದಿ: ಕಾಂಗ್ರೆಸ್‌ನಿಂದ ಕರಾವಳಿ ಪ್ರಜಾ ಧ್ವನಿ ಯಾತ್ರೆ
ವಸೀರ್ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಸೀರ್ ಅವರನ್ನು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಅಭಿನಂದಿಸಿದ್ದಾರೆ.