ಮೂಡುಬಿದಿರೆ: ಎಐಸಿಸಿ ಸದಸ್ಯರಾಗಿ ನೇಮಕಗೊಂಡ ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಮೂಲ್ಕಿ-ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ (Mulki-Moodbidire Block Congress) ವತಿಯಿಂದ ಅವರ ಮನೆಯಲ್ಲಿ ಗುರುವಾರ ಅಭಿನಂದಿಸಲಾಯಿತು.
ಇದನ್ನ ಓದಿ: ಎಸ್.ಡಿ.ಪಿ.ಐ ಕಚೇರಿ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆ
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ (Bloc Congress President Valerian Sequeira), ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್, ಚಂದ್ರಹಾಸ ಸನಿಲ್, ಮೂಲ್ಕಿ ನಗರಸಭೆ ಸದಸ್ಯರಾದ ಮಂಜುನಾಥ ಕಂಬಾರ್, ಬೂತ್ ಅಧ್ಯಕ್ಷ ಸಮೀರ್, ಧರ್ಮಾನಂದ ಶೆಟ್ಟಿ, ವಕ್ತಾರ ರಾಜೇಶ್ ಕಡಲಕೆರೆ ಉಪಸ್ಥಿತರಿದ್ದರು.