ದೇಶೀಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು...
Know More