ನವರಾತ್ರಿ ಎಂದರೆ ನವದುರ್ಗೆಯರನ್ನು ಪೂಜಿಸುವ ಹಬ್ಬ. ದುಷ್ಟರನ್ನು ಶಿಕ್ಷಿಸಿ ಶಿಷ್ಟರ ರಕ್ಷಣೆ ಮಾಡಲು ಶಕ್ತಿ ಸ್ವರೂಪಿಣಿಯಾದ ದುರ್ಗಾ ಮಾತೆಯು ಒಂಭತ್ತು ಅವತಾರಗಳನ್ನು ಎತ್ತುತ್ತಾಳೆ. ಇಡೀ ದೇಶಕ್ಕೆ ದೇಶವೇ ಈ ಹಬ್ಬದ ಆಚರಣೆಯನ್ನು ಮಡುತ್ತಾರೆ. ಕರ್ನಾಟಕದಲ್ಲಿ ನವರಾತ್ರಿಯನ್ನು ದಸರಾ ಎಂದು ಕರೆದರೆ ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಎಂಬ ಹೆಸರಿನಿಂದ ಪರಿಚಿತವಾಗಿದೆ. ಹೀಗೆ ಹಲವಾರು ರಾಜ್ಯಗಳಲ್ಲಿ ಹಲವು...
Know More