News Karnataka

ಭಂಡಾರ್ಕಾರ್ಸ್ ಕಾಲೇಜು

ಮಂಗಳೂರು ವಿ.ವಿ.ಮಟ್ಟದ ಕರಾಟೆ ಸ್ಪರ್ಧೆ: ಆಳ್ವಾಸ್‌ನ ಪ್ರಮೋದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

28-Dec-2022 ಕ್ಯಾಂಪಸ್

ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ಪ್ರತಿನಿಧಿನಿಸಿದ ಆತ್ರಾಡಿ ಪ್ರಮೋದ್ ಶೆಟ್ಟಿ 67ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ, ಜನವರಿ ಛತೀಸ್‌ಗಢ್ ರಾಜ್ಯದ ಭಿಲಾಸ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿಶ್ವ ವಿದ್ಯಾನಿಲಯದಲ್ಲಿ...

Know More