ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪುರಾತನ ಶ್ರೀ ಭೂತರಾಜ ಕ್ಷೇತ್ರದಲ್ಲಿ ಭೂತರಾಜ, ಬ್ರಹ್ಮದೇವರು ಧರ್ಮರಸು, ಕಕ್ಕಿನಂತಾಯ, ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಮಾಯಂದಾಲೆ ಸಾನಿಧ್ಯ ದೇವತೆಗಳ ಗುಡಿಗಳನ್ನು ಜೀರ್ಣೋದ್ಧಾರಗೊಳಿಸಿದ್ದು, ಪುನರ್ ಪ್ರತಿಷ್ಠೆ-ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ರಂಗಪೂಜಾ ನೇಮೋತ್ಸವವು ಮಂಗಳವಾರ ನಡೆಯಿತು....
Know More