News Karnataka

ಶಿಕ್ಷಕರ ದಿನಾಚರಣೆ’

ಶಿಕ್ಷಕರಿಗೆ ಗೌರವವನ್ನು ಸಲ್ಲಿಸುವ ದಿನವಾಗಿದೆ ‘ಶಿಕ್ಷಕರ ದಿನಾಚರಣೆ’

05-Sep-2022 ವಿಶೇಷ

ಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಅವಶ್ಯವೋ ಹಾಗೆಯೇ ನಮ್ಮ ಜೀವನದಲ್ಲಿ ಶಿಕ್ಷಕರ ಪಾತ್ರವೂ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬ ಶಿಕ್ಷಕರನ್ನು ಗೌರವಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ಶಿಕ್ಷಕರ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದಂದು ಶಾಲಾ ಕಾಲೇಜುಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಭಾರತದಾದ್ಯಂತ ವಿವಿಧ ಶಾಲೆಗಳಲ್ಲಿ ಶಿಕ್ಷಕರ ದಿನವನ್ನು ಅಪಾರ ಉತ್ಸಾಹದಿಂದ...

Know More