ಮೂಡುಬಿದಿರೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ (A dance of tigers), ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರೆದ ಜೀಪಿನಲ್ಲಿ ಸಾಗಿ...
Know More