News Karnataka

ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ‘ತುಡರ್’ ಹಸ್ತಾಂತರ

08-Jan-2023 ಕ್ಯಾಂಪಸ್

ಕಳೆದ ಹಲವು ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯ ಮನೆಯಲ್ಲಿ ವಾಸವಾಗಿದ್ದ ಬಾಬು ಪೂಜಾರಿ ಕುಟುಂಬಕ್ಕೆ ಕುಮಾರ್, ರೋಟರಿ ಕ್ಲಬ್ ಆಫ್ ಮಿಡ್ ಟೌನ್ ತಾ.ಪಂ.ಸದಸ್ಯೆ ರೀಟಾ ಕುಟಿನ್ಹಾ ಅವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ರೂ 7ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮನೆ " ತುಡರ್" ಇದರ ಹಸ್ತಾಂತರವು ಕಾರ್ಯಕ್ರಮವು ಶನಿವಾರ ...

Know More